ಪದಗುಚ್ಛ ಪುಸ್ತಕ

kn ವಾಹನದ ತೊಂದರೆ   »   tr Araba arızası

೩೯ [ಮೂವತ್ತೊಂಬತ್ತು]

ವಾಹನದ ತೊಂದರೆ

ವಾಹನದ ತೊಂದರೆ

39 [otuz dokuz]

Araba arızası

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟರ್ಕಿಷ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಹತ್ತಿರದಲ್ಲಿ ಎಲ್ಲಿ ಪೆಟ್ರೋಲ್ ಅಂಗಡಿ ಇದೆ? B-r ------i -e-zi--i--n---d-? B__ s______ b________ n______ B-r s-n-a-i b-n-i-l-k n-r-d-? ----------------------------- Bir sonraki benzinlik nerede? 0
ನನ್ನ ವಾಹನದ ಟೈರ್ ತೂತಾಗಿದೆ. L-s--ğ-m-patla-ı. L_______ p_______ L-s-i-i- p-t-a-ı- ----------------- Lastiğim patladı. 0
ನಿಮಗೆ ಚಕ್ರವನ್ನು ಬದಲಾಯಿಸಲು ಆಗುತ್ತದೆಯೇ? Te-e----eğişt-r-b--i- -isin-z? T_____ d_____________ m_______ T-k-r- d-ğ-ş-i-e-i-i- m-s-n-z- ------------------------------ Tekeri değiştirebilir misiniz? 0
ನನಗೆ ಎರಡು ಲೀಟರ್ ಡೀಸೆಲ್ ಬೇಕು. Bir --ç l--re--az-ta--h--y--ım v--. B__ k__ l____ m_____ i________ v___ B-r k-ç l-t-e m-z-t- i-t-y-c-m v-r- ----------------------------------- Bir kaç litre mazota ihtiyacım var. 0
ನನ್ನಲ್ಲಿ ಪೆಟ್ರೋಲ್ ಇಲ್ಲ. Be--ini--b-tt-. B_______ b_____ B-n-i-i- b-t-i- --------------- Benzinim bitti. 0
ನಿಮ್ಮ ಬಳಿ ತಗಡಿನ ಡಬ್ಬಿ / ಪೆಟ್ರೋಲ್ ಡಬ್ಬಿ ಇದೆಯೆ? Yedek b----u-uz -a--mı? Y____ b________ v__ m__ Y-d-k b-d-n-n-z v-r m-? ----------------------- Yedek bidonunuz var mı? 0
ನಾನು ಎಲ್ಲಿಂದ ದೂರವಾಣಿ ಕರೆ ಮಾಡಬಹುದು? N--e--n --lef-n------lirim? N______ t______ e__________ N-r-d-n t-l-f-n e-e-i-i-i-? --------------------------- Nereden telefon edebilirim? 0
ನನಗೆ ಗಾಡಿ ಎಳೆದುಕೊಂಡು ಹೋಗುವವರ ಅವಶ್ಯಕತೆ ಇದೆ. Bir-ç---c------i-i-e-i-t----ı- -ar. B__ ç_____ s________ i________ v___ B-r ç-k-c- s-r-i-i-e i-t-y-c-m v-r- ----------------------------------- Bir çekici servisine ihtiyacım var. 0
ನಾನು ಒಂದು ವಾಹನ ರಿಪೇರಿ ಅಂಗಡಿ ಹುಡುಕುತ್ತಿದ್ದೇನೆ. T--irhan- --ıy-rum. T________ a________ T-m-r-a-e a-ı-o-u-. ------------------- Tamirhane arıyorum. 0
ಇಲ್ಲಿ ಒಂದು ಅಪಘಾತ ಸಂಭವಿಸಿದೆ. B-- k--a ---u. B__ k___ o____ B-r k-z- o-d-. -------------- Bir kaza oldu. 0
ಇಲ್ಲಿ ಹತ್ತಿರದ ದೂರವಾಣಿ ಕರೆ ಕೇಂದ್ರ ಎಲ್ಲಿದೆ? B--------k- te-efo--ner---? B__ s______ t______ n______ B-r s-n-a-i t-l-f-n n-r-d-? --------------------------- Bir sonraki telefon nerede? 0
ನಿಮ್ಮ ಬಳಿ ಮೊಬೈಲ್ ಫೋನ್ ಇದೆಯೆ? Y---nı-da cep-te-efo-- --- mı? Y________ c__ t_______ v__ m__ Y-n-n-z-a c-p t-l-f-n- v-r m-? ------------------------------ Yanınızda cep telefonu var mı? 0
ನಮಗೆ ಸಹಾಯ ಬೇಕು. Yar-ı-a-ih--y-c--ız --r. Y______ i__________ v___ Y-r-ı-a i-t-y-c-m-z v-r- ------------------------ Yardıma ihtiyacımız var. 0
ಒಬ್ಬ ವೈದ್ಯರನ್ನು ಕರೆಯಿರಿ. B-r--o-t-------rı-! B__ d_____ ç_______ B-r d-k-o- ç-ğ-r-n- ------------------- Bir doktor çağırın! 0
ಪೋಲಿಸರನ್ನು ಕರೆಯಿರಿ. P--i-----ı-ı-! P____ ç_______ P-l-s ç-ğ-r-n- -------------- Polis çağırın! 0
ನಿಮ್ಮ ರುಜುವಾತು ಪತ್ರಗಳನ್ನು ದಯವಿಟ್ಟು ತೋರಿಸಿ. Be-g--er-n-z-lü---n. B___________ l______ B-l-e-e-i-i- l-t-e-. -------------------- Belgeleriniz lütfen. 0
ನಿಮ್ಮ ಚಾಲನಾ ಪರವಾನಿಗೆ ಪತ್ರಗಳನ್ನು ದಯವಿಟ್ಟು ತೋರಿಸಿ. Sü-------l---iz -----n. S_____ b_______ l______ S-r-c- b-l-e-i- l-t-e-. ----------------------- Sürücü belgeniz lütfen. 0
ನಿಮ್ಮ ಗಾಡಿಯ ಪತ್ರಗಳನ್ನು ದಯವಿಟ್ಟು ತೋರಿಸಿ. R-h-a-ın----ütfe-. R_________ l______ R-h-a-ı-ı- l-t-e-. ------------------ Ruhsatınız lütfen. 0

ಭಾಷಾಸಾಮರ್ಥ್ಯ ಹೊಂದಿರುವ ಮಗು.

ಮಾತನಾಡುವುದು ಬರುವುದಕ್ಕೆ ಮುಂಚೆಯೆ ಮಕ್ಕಳಿಗೆ ಭಾಷೆಯ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಈ ವಿಷಯವನ್ನು ಹಲವಾರು ಪ್ರಯೋಗಗಳು ಸಾಬೀತು ಮಾಡಿವೆ. ವಿಶೇಷವಾದ ಮಕ್ಕಳ ಪ್ರಯೋಗಶಾಲೆಗಳಲ್ಲಿ ಮಕ್ಕಳ ಬೆಳವಣಿಗೆಯ ಬಗ್ಗೆ ಸಂಶೊಧನೆ ಮಾಡಲಾಗುತ್ತದೆ. ಅದರೊಡನೆ ಮಕ್ಕಳು ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ ಎನ್ನುವುದನ್ನು ಪರಿಶೀಲಿಸುತ್ತಾರೆ. ಮಕ್ಕಳು ನಾವು ಅಂದು ಕೊಂಡಿರುವುದಕ್ಕಿಂತ ಹೆಚ್ಚು ಜಾಣಾಗಿರುತ್ತಾರೆ. ಅವರಿಗೆ ಆರು ತಿಂಗಳು ಆಗುವಷ್ಟರಲ್ಲಿ ಹಲವಾರು ವಾಕ್ ಸಾಮರ್ಥ್ಯಗಳು ಇರುತ್ತವೆ. ಉದಾಹರಣೆಗೆ ಅವರು ತಮ್ಮ ಮಾತೃಭಾಷೆಯನ್ನು ಗುರುತಿಸಬಲ್ಲರು. ಜರ್ಮನ್ ಮತ್ತು ಫ್ರೆಂಚ್ ಮಕ್ಕಳು ಖಚಿತ ಸ್ವರಗಳಿಗೆ ಬೇರೆ ರೀತಿಯಲ್ಲಿ ಸ್ಪಂದಿಸುತ್ತಾರೆ. ವಿವಿಧ ಒತ್ತಿನ ನಮೂನೆಗಳು ಬೇರೆಬೇರೆ ತರಹದ ನಡವಳಿಕೆಯನ್ನು ಹೊರತರುತ್ತದೆ. ಮಕ್ಕಳಲ್ಲಿ ತಮ್ಮ ಮಾತೃಭಾಷೆಯ ಉಚ್ಚಾರಣೆಯ ನಮೂನೆಗೆ ಅರಿವು ಇರುತ್ತದೆ. ಬಹು ಚಿಕ್ಕ ಮಕ್ಕಳು ಕೂಡ ಸಾಕಷ್ಟು ಪದಗಳನ್ನು ಗುರುತಿಸಿಕೊಳ್ಳಬಲ್ಲರು. ತಂದೆ ತಾಯಂದಿರು ಮಕ್ಕಳ ಭಾಷಾಬೆಳವಣಿಗೆಗೆ ಅತ್ಯವಶ್ಯಕ. ಮಕ್ಕಳಿಗೆ ಹುಟ್ಟಿನಿಂದಲೆ ಬೇರೆಯವರೊಂದಿಗೆ ನೇರ ಸಂಪರ್ಕದ ಅವಶ್ಯಕತೆ ಇರುತ್ತದೆ. ಅವರು ಅಮ್ಮ ಮತ್ತು ಅಪ್ಪ ಅವರೊಡನೆ ಸಂಪರ್ಕ ಹೊಂದಲು ಬಯಸುತ್ತಾರೆ. ಪರಸ್ಪರ ಕ್ರಿಯೆಗಳು ಸಕಾರಾತ್ಮಕ ಭಾವಗಳೊಂದಿಗೆ ಜೊತೆಗೂಡಿರಬೇಕು. ತಂದೆ ತಾಯಂದಿರು ಮಕ್ಕಳೊಡನೆ ಮಾತನಾಡುವಾಗ ಅವರನ್ನು ಒತ್ತಡಕ್ಕೆ ಸಿಲುಕಿರಬಾರದು. ಅಷ್ಟೆ ಅಲ್ಲದೆ ಅವರೊಡನೆ ಕಡಿಮೆ ಮಾತನಾಡುವುದೂ ಸಹ ತಪ್ಪು. ಒತ್ತಡಗಳು ಅಥವಾ ಮೌನ ಎರಡೂ ಮಗುವಿನ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡಬಹುದು. ಅವರ ಭಾಷಾ ಬೆಳವಣಿಗೆ ಕುಂಠಿತವಾಗಬಹುದು. ಮಗುವಿನ ಕಲಿಕೆ ತಾಯಿಯ ಉದರದಲ್ಲಿಯೆ ಪ್ರಾರಂಭವಾಗಿರುತ್ತದೆ. ಅವರ ಹುಟ್ಟಿಗೆ ಮುಂಚೆಯೆ ಅವರು ಭಾಷೆಗೆ ಸ್ಪಂದಿಸುತ್ತಾರೆ. ಅವರು ಸದ್ದಿನ ಚಿಹ್ನೆಗಳನ್ನು ಸರಿಯಾಗಿ ಗ್ರಹಿಸಬಲ್ಲರು. ಹುಟ್ಟಿನ ನಂತರ ಅವರು ಅದೆ ಚಿಹ್ನೆಗಳನ್ನು ಪುನಃ ಗುರುತಿಸಬಲ್ಲರು. ಇನ್ನೂ ಹುಟ್ಟಬೇಕಾಗಿರುವ ಮಕ್ಕಳು ಭಾಷೆಗಳ ಛಂದೋಗತಿಯನ್ನು ಕಲಿಯುತ್ತಾರೆ. ಅವರ ತಾಯಿಯ ಧ್ವನಿಯನ್ನು ಉದರದಲ್ಲೆ ಕೇಳಬಲ್ಲರು. ಮನುಷ್ಯ ಮಕ್ಕಳೊಡನೆ ಹುಟ್ಟುವ ಮೊದಲೆ ಮಾತನಾಡಲು ಸಾಧ್ಯವಿದೆ. ಆದರೆ ಮನುಷ್ಯ ಅದನ್ನು ವಿಪರೀತವಾಗಿ ಮಾಡಬಾರದು. ಮಗುವಿನ ಜನನದ ನಂತರ ಅಭ್ಯಾಸ ಮಾಡಲು ಸಾಕಷ್ಟು ಸಮಯ ಇರುತ್ತದೆ.