ನಾನು ಒಂದು ಪುಸ್ತಕವನ್ನು ಕೊಂಡು ಕೊಳ್ಳಲು ಒಂದು ಪುಸ್ತಕದ ಅಂಗಡಿಗೆ ಹೋಗುತ್ತೇನೆ.
मु----क -ु-्-क ख----े-के-ल-- पु-्-को---- -ुक-- -र जाना है
मु_ ए_ पु___ ख___ के लि_ पु___ की दु__ प_ जा_ है
म-झ- ए- प-स-त- ख-ी-न- क- ल-ए प-स-त-ो- क- द-क-न प- ज-न- ह-
---------------------------------------------------------
मुझे एक पुस्तक खरीदने के लिए पुस्तकों की दुकान पर जाना है 0 m-jh- pu-t-ko--ke- d-ka-n-----j-----haim____ p_______ k__ d_____ p__ j____ h__m-j-e p-s-a-o- k-e d-k-a- p-r j-a-a h-i---------------------------------------mujhe pustakon kee dukaan par jaana hai
ಇನ್ನಷ್ಟು ಭಾಷೆಗಳು
ಧ್ವಜದ ಮೇಲೆ ಕ್ಲಿಕ್ ಮಾಡಿ!
ನಾನು ಒಂದು ಪುಸ್ತಕವನ್ನು ಕೊಂಡು ಕೊಳ್ಳಲು ಒಂದು ಪುಸ್ತಕದ ಅಂಗಡಿಗೆ ಹೋಗುತ್ತೇನೆ.
मुझे एक पुस्तक खरीदने के लिए पुस्तकों की दुकान पर जाना है
म-झे---्म- बन--े व--े--- पा----ना--ै
मु_ च__ ब__ वा_ के पा_ जा_ है
म-झ- च-्-ा ब-ा-े व-ल- क- प-स ज-न- ह-
------------------------------------
मुझे चश्मा बनाने वाले के पास जाना है 0 mu--- ---k--par -aa-- --im____ k____ p__ j____ h__m-j-e k-o-e p-r j-a-a h-i-------------------------mujhe khoke par jaana hai
ಯುರೋಪ್ ನಲ್ಲಿ ಹತ್ತು ಹಲವಾರು ಭಾಷೆಗಳನ್ನು ಬಳಸಲಾಗುತ್ತವೆ.
ಅವುಗಳಲ್ಲಿ ಹೆಚ್ಚಿನವು ಇಂಡೊ-ಯುರೋಪಿಯನ್ ಭಾಷೆಗಳು.
ದೊಡ್ಡ ರಾಷ್ಟ್ರ ಭಾಷೆಗಳ ಜೊತೆಗೆ ಸಮಾರು ಅಲ್ಪ ಭಾಷೆಗಳು ಬಳಕೆಯಲ್ಲಿವೆ.
ಅವು ಅಲ್ಪಸಂಖ್ಯಾತರ ಭಾಷೆಗಳು.
ಅಲ್ಪಸಂಖ್ಯಾತರ ಭಾಷೆಗಳು ಆಡಳಿತ ಭಾಷೆಗಳಿಗಿಂತ ವಿಭಿನ್ನವಾಗಿರುತ್ತವೆ.
ಆದರೆ ಅವುಗಳು ಆಡುಭಾಷೆಗಳಲ್ಲ.
ಹಾಗೆಯೆ ಅಲ್ಪಸಂಖ್ಯಾತರ ಭಾಷೆಗಳು ವಲಸೆಗಾರರ ಭಾಷೆಗಳೂ ಅಲ್ಲ.
ಅಲ್ಪಸಂಖ್ಯಾತರ ಭಾಷೆಗಳು ಒಂದು ಬುಡಕಟ್ಟಿನಿಂದ ಪ್ರಭಾವಿತವಾಗಿರುತ್ತವೆ.
ಅಂದರೆ ಅವು ನಿರ್ದಿಷ್ಟವಾದ ಬುಡಕಟ್ಟಿನ ಭಾಷೆಗಳು.
ಯುರೋಪ್ ನ ಎಲ್ಲಾ ದೇಶಗಳಲ್ಲೂ ಅಲ್ಪಸಂಖ್ಯಾತರ ಭಾಷೆಗಳಿವೆ.
ಅದು ಯುರೋಪ್ ಒಕ್ಕೂಟದಲ್ಲಿ ಸುಮಾರು ೪೦ ಭಾಷೆಗಳಾಗುತ್ತವೆ.
ಹಲವು ಅಲ್ಪಸಂಖ್ಯಾತರ ಭಾಷೆಗಳು ಕೇವಲ ಒಂದು ದೇಶದಲ್ಲಿ ಮಾತ್ರ ಮಾತನಾಡಲಾಗುವುದು.
ಈ ಗುಂಪಿಗೆ ಜರ್ಮನಿಯ ಸೋರ್ಬಿಷ್ ಸೇರುತ್ತದೆ.
ರೊಮಾನಿ ಭಾಷೆಯನ್ನು ಯುರೋಪ್ ನ ಹಲವಾರು ದೇಶಗಳಲ್ಲಿ ಜನರು ಬಳಸುತ್ತಾರೆ.
ಅಲ್ಪಸಂಖ್ಯಾತರ ಭಾಷೆಗಳಿಗೆ ಒಂದು ವಿಶೇಷ ಸ್ಥಾನಮಾನ ಇದೆ.
ಏಕಂದರೆ ಅವುಗಳನ್ನು ತುಲನಾತ್ಮಕವಾಗಿ ಕೇವಲ ಸಣ್ಣ ಗುಂಪುಗಳು ಮಾತ್ರ ಮಾತನಾಡುತ್ತವೆ.
ಈ ಗುಂಪುಗಳಿಗೆ ತಮ್ಮದೆ ಆದ ಶಾಲೆಗಳನ್ನು ಸ್ಥಾಪಿಸುವ ಸಾಮರ್ಥ್ಯ ಇರುವುದಿಲ್ಲ.
ಮತ್ತು ತಮ್ಮ ಸಾಹಿತ್ಯವನ್ನು ಪ್ರಕಾಶನ ಮಾಡುವುದು ಕಷ್ಟಕರ.
ಈ ಕಾರಣಗಳಿಂದ ಅಲ್ಪಸಂಖ್ಯಾತರ ಭಾಷೆಗಳು ನಶಿಸಿ ಹೋಗುವ ಅಪಾಯವಿದೆ.
ಯುರೋಪ್ ಒಕ್ಕೂಟ ಅಲ್ಪಸಂಖ್ಯಾತರ ಭಾಷೆಗಳನ್ನು ಸಂರಕ್ಷಿಸಲು ಆಶಿಸುತ್ತದೆ.
ಏಕೆಂದರೆ ಪ್ರತಿಯೊಂದು ಭಾಷೆ ಸಂಸ್ಕೃತಿಯ ಅಥವಾ ಸ್ವವ್ಯಕ್ತಿತ್ವದ ಒಂದು ಮುಖ್ಯ ಭಾಗ.
ಹಲವು ಜನರಿಗೆ ತಮ್ಮದೆ ರಾಜ್ಯ ಇರುವುದಿಲ್ಲ ಮತ್ತು ಕೇವಲ ಅಲ್ಪಸಂಖ್ಯಾತರ ಸ್ಥಾನವನ್ನು ಹೊಂದಿರುತ್ತಾರೆ.
ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳು ಅವರ ಭಾಷೆಗಳನ್ನು ಪ್ರೋತ್ಸಾಹಿಸಬೇಕು.
ಹೀಗೆ ಸಣ್ಣ ಬುಡಕಟ್ಟಿನ ಜನಾಂಗದ ಸಂಸ್ಕೃತಿಯನ್ನೂ ಕಾಪಾಡಬಹುದು.
ಆದರೂ ಸಹ ಹಲವು ಅಲ್ಪಸಂಖ್ಯಾತರ ಭಾಷೆಗಳು ಶೀಘ್ರದಲ್ಲೆ ಕಳೆದು ಹೋಗಬಹುದು.
ಈ ಗುಂಪಿಗೆ ಲೆಟ್ಟ್ ಲ್ಯಾಂಡ್ ನ ಒಂದು ಭಾಗದಲ್ಲಿ ಬಳಸಲಾಗುವ ಲಿವಿಷ್ ಭಾಷೆ ಸೇರುತ್ತದೆ.
ಕೇವಲ ೨೦ ಜನರು ಮಾತ್ರ ಲಿವಿಷ್ ಅನ್ನು ಮಾತೃಭಾಷೆಯನ್ನಾಗಿ ಬಳಸುತ್ತಾರೆ.
ಇದರಿಂದ ಲಿವಿಷ್ ಯುರೋಪ್ ನ ಅತ್ಯಂತ ಅಲ್ಪ ಭಾಷೆ.