ಪದಗುಚ್ಛ ಪುಸ್ತಕ

kn ಸೂಪರ್ ಮಾರ್ಕೆಟ್ ನಲ್ಲಿ   »   lv Veikalā

೫೨ [ಐವತ್ತೆರಡು]

ಸೂಪರ್ ಮಾರ್ಕೆಟ್ ನಲ್ಲಿ

ಸೂಪರ್ ಮಾರ್ಕೆಟ್ ನಲ್ಲಿ

52 [piecdesmit divi]

Veikalā

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ನಾವು ಸೂಪರ್ ಮಾರ್ಕೆಟ್ ಗೆ ಹೋಗೋಣವೆ? V-i--i-i--im-u--t--dzn--c-b-s -am-? V__ a_______ u_ t____________ n____ V-i a-z-e-i- u- t-r-z-i-c-b-s n-m-? ----------------------------------- Vai aiziesim uz tirdzniecības namu? 0
ನಾನು ಸಾಮಾನುಗಳನ್ನು ಕೊಳ್ಳಬೇಕು. M-n -āie-ē-ka-. M__ j__________ M-n j-i-p-r-a-. --------------- Man jāiepērkas. 0
ನಾನು ತುಂಬಾ ವಸ್ತುಗಳನ್ನು ಕೊಳ್ಳಬೇಕು. Es gr-b- ---k- li---s --r-umus. E_ g____ v____ l_____ p________ E- g-i-u v-i-t l-e-u- p-r-u-u-. ------------------------------- Es gribu veikt lielus pirkumus. 0
ಕಛೇರಿಗೆ ಬೇಕಾಗುವ ವಸ್ತುಗಳು ಎಲ್ಲಿವೆ? Kur -r-kanc--e-a---r--es? K__ i_ k_________ p______ K-r i- k-n-e-e-a- p-e-e-? ------------------------- Kur ir kancelejas preces? 0
ನನಗೆ ಲಕೋಟೆ ಮತ್ತು ಬರಹ ಸಾಮಾಗ್ರಿಗಳು ಬೇಕು. Ma--va----aplo----s-u--vēstu-u-p--ī--. M__ v____ a________ u_ v______ p______ M-n v-j-g a-l-k-n-s u- v-s-u-u p-p-r-. -------------------------------------- Man vajag aploksnes un vēstuļu papīru. 0
ನನಗೆ ಬಾಲ್ ಪೆನ್ ಗಳು ಮತ್ತು ಮಾರ್ಕರ್ ಗಳು ಬೇಕು. M-------g--i---p---a--un --------r-s. M__ v____ p__________ u_ f___________ M-n v-j-g p-l-s-a-v-s u- f-o-a-t-r-s- ------------------------------------- Man vajag pildspalvas un flomasterus. 0
ಪೀಠೋಪಕರಣಗಳು ಎಲ್ಲಿ ದೊರೆಯುತ್ತವೆ? Kur ----ē-----? K__ i_ m_______ K-r i- m-b-l-s- --------------- Kur ir mēbeles? 0
ನನಗೆ ಒಂದು ಬೀರು ಹಾಗೂ ಖಾನೆಗಳನ್ನು ಹೊಂದಿರುವ ಬರೆಯುವ ಮೇಜು ಬೇಕು. Man --j-g---ap--u--k--o--. M__ v____ s____ u_ k______ M-n v-j-g s-a-i u- k-m-d-. -------------------------- Man vajag skapi un kumodi. 0
ನನಗೆ ಒಂದು ಬರೆಯುವ ಮೇಜು ಹಾಗೂ ಪುಸ್ತಕದ ಕಪಾಟು ಬೇಕು. Man-v-jag ---s----a--u--n-pl---tu. M__ v____ r___________ u_ p_______ M-n v-j-g r-k-t-m-a-d- u- p-a-k-u- ---------------------------------- Man vajag rakstāmgaldu un plauktu. 0
ಆಟದ ಸಾಮಾನುಗಳು ಎಲ್ಲಿವೆ? K----- -o---l-e--s? K__ i_ r___________ K-r i- r-t-ļ-i-t-s- ------------------- Kur ir rotaļlietas? 0
ನನಗೆ ಒಂದು ಗೊಂಬೆ ಮತ್ತು ಆಟದ ಕರಡಿ ಬೇಕು. Ma- vajag ---l-----ro---u-l-c-t-. M__ v____ l____ u_ r_____ l______ M-n v-j-g l-l-i u- r-t-ļ- l-c-t-. --------------------------------- Man vajag lelli un rotaļu lācīti. 0
ನನಗೆ ಒಂದು ಫುಟ್ಬಾಲ್ ಮತ್ತು ಚದುರಂಗದಾಟದ ಮಣೆ ಬೇಕು. M-- -ajag f-t-o---mbu-un-ša--. M__ v____ f__________ u_ š____ M-n v-j-g f-t-o-b-m-u u- š-h-. ------------------------------ Man vajag futbolbumbu un šahu. 0
ಸಲಕರಣೆಗಳು ಎಲ್ಲಿವೆ? K-- ir d---a r-ki? K__ i_ d____ r____ K-r i- d-r-a r-k-? ------------------ Kur ir darba rīki? 0
ನನಗೆ ಒಂದು ಸುತ್ತಿಗೆ ಮತ್ತು ಚಿಮುಟ ಬೇಕು. Man va------uru-u- -t-nga-. M__ v____ ā____ u_ s_______ M-n v-j-g ā-u-u u- s-a-g-s- --------------------------- Man vajag āmuru un stangas. 0
ನನಗೆ ಒಂದು ಡ್ರಿಲ್ ಹಾಗೂ ತಿರುಗುಳಿ ಬೇಕು. M----aj-- -r-- u- -kr---r--zi. M__ v____ u___ u_ s___________ M-n v-j-g u-b- u- s-r-v-r-e-i- ------------------------------ Man vajag urbi un skrūvgriezi. 0
ಆಭರಣಗಳ ವಿಭಾಗ ಎಲ್ಲಿದೆ? Ku- ------a----ta-? K__ i_ r___________ K-r i- r-t-s-i-t-s- ------------------- Kur ir rotaslietas? 0
ನನಗೆ ಒಂದು ಸರ ಮತ್ತು ಕೈ ಕಡ ಬೇಕು. Man-vaja- ķ-d--i--n--ok-s---ād--. M__ v____ ķ_____ u_ r____________ M-n v-j-g ķ-d-t- u- r-k-s-p-ā-z-. --------------------------------- Man vajag ķēdīti un rokassprādzi. 0
ನನಗೆ ಒಂದು ಉಂಗುರ ಮತ್ತು ಓಲೆಗಳು ಬೇಕು. M-n--aj-g---e---nu u- -us-----. M__ v____ g_______ u_ a________ M-n v-j-g g-e-z-n- u- a-s-a-u-. ------------------------------- Man vajag gredzenu un auskarus. 0

ಹೆಂಗಸರು ಗಂಡಸರಿಗಿಂತ ಭಾಷಾಪ್ರಾವಿಣ್ಯರು.

ಹೆಂಗಸರು ಗಂಡಸರಷ್ಟೆ ಬುದ್ಧಿಶಾಲಿಗಳು. ಸರಾಸರಿಯಲ್ಲಿ ಇಬ್ಬರ ಬುದ್ಧಿ ಪ್ರಮಾಣ ಸಮಾನವಾಗಿರುತ್ತದೆ. ಹೀಗಿದ್ದರೂ ಎರಡೂ ಲಿಂಗಗಳ ದಕ್ಷತೆಗಳಲ್ಲಿ ಅಂತರವಿರುತ್ತವೆ. ಉದಾಹರಣೆಗೆ ಗಂಡಸರು ಮೂರು ಆಯಾಮಗಳಲ್ಲಿ ಹೆಚ್ಚು ಚೆನ್ನಾಗಿ ಆಲೋಚಿಸಬಲ್ಲರು. ಹಾಗೂ ಗಣಿತದ ಸಮಸ್ಯೆಗಳನ್ನು ಹೆಚ್ಚು ಸುಲಭವಾಗಿ ಬಿಡಿಸಬಲ್ಲರು. ಇದಕ್ಕೆ ಬದಲು ಹೆಂಗಸರು ಒಳ್ಳೆಯ ಜ್ಞಾಪಕ ಶಕ್ತಿ ಹೊಂದಿರುತ್ತಾರೆ. ಅವರು ಭಾಷೆಗಳನ್ನು ಉತ್ತಮವಾಗಿ ಕಲಿಯ ಬಲ್ಲರು. ಅವರು ಬರವಣಿಗೆಯಲ್ಲಿ ಮತ್ತು ವ್ಯಾಕರಣದಲ್ಲಿ ಕಡಿಮೆ ತಪ್ಪುಗಳನ್ನು ಮಾಡುತ್ತಾರೆ. ಹಾಗೂ ಅವರ ಪದ ಸಂಪತ್ತು ದೊಡ್ಡದು ಹಾಗೂ ಸರಾಗವಾಗಿ ಓದಬಲ್ಲರು. ಇದರಿಂದಾಗಿ ಅವರು ಭಾಷೆಗಳ ಪರೀಕ್ಷೆಗಳಲ್ಲಿ ಬಹಳಮಟ್ಟಿಗೆ ಒಳ್ಳೆಯ ಫಲಿತಾಂಶ ಪಡೆಯುತ್ತಾರೆ. ಹೆಂಗಸರ ಭಾಷಾಪ್ರಾವಿಣ್ಯತೆಯ ಮುನ್ನಡೆಗೆ ಕಾರಣ ಅವರ ಮಿದುಳಿನಲ್ಲಿದೆ. ಗಂಡಸರ ಮತ್ತು ಹೆಂಗಸರ ಮಿದುಳಿನ ರಚನೆಗಳಲ್ಲಿ ವ್ಯತ್ಯಾಸಗಳಿವೆ. ಭಾಷೆಗಳ ಜವಾಬ್ದಾರಿಯನ್ನು ಮಿದುಳಿನ ಎಡಭಾಗ ನಿಭಾಯಿಸುತ್ತದೆ. ಈ ಸ್ಥಳ ಭಾಷೆಯ ಪ್ರಕ್ರಿಯೆಗಳನ್ನು ನಿಯಂತ್ರಿಸುತ್ತದೆ. ಆದರೆ ಹೆಂಗಸರು ಭಾಷೆಯನ್ನು ಸಂಸ್ಕರಿಸುವಾಗ ಮಿದುಳಿನ ಎರಡೂ ಭಾಗಗಳನ್ನು ಬಳಸುತ್ತಾರೆ. ಹಾಗೂ ಅವರ ಮಿದುಳಿನ ಎರಡೂ ಭಾಗಗಳು ಉತ್ತಮವಾಗಿ ವಿಚಾರ ವಿನಿಮಯ ಮಾಡಿಕೊಳ್ಳುತ್ತವೆ. ಹೆಂಗಸರ ಮಿದುಳು ಬಾಷೆಯ ಸಂಸ್ಕರಣದ ಸಮಯದಲ್ಲಿ ಹೆಚ್ಚು ಚುರುಕಾಗಿರುತ್ತದೆ. ಇದರಿಂದಾಗಿ ಹೆಂಗಸರು ಭಾಷೆಯನ್ನು ದಕ್ಷವಾಗಿ ಸಂಸ್ಕರಿಸ ಬಲ್ಲರು. ಹೇಗೆ ಮಿದುಳಿನ ಎರಡು ಭಾಗಗಳು ಒಂದರಿಂದ ಒಂದು ಭಿನ್ನವಾಗಿದೆ ಎನ್ನುವುದು ಇನ್ನೂ ಗೊತ್ತಿಲ್ಲ. ಹಲವು ವಿಜ್ಞಾನಿಗಳ ಪ್ರಕಾರ ಜೀವವಿಜ್ಞಾನ ಅದಕ್ಕೆ ಕಾರಣ. ಹೆಂಗಸರ ಮತ್ತು ಗಂಡಸರ ವಂಶವಾಹಿನಿಗಳು ಮಿದುಳಿನ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತವೆ. ಅಂತಃಸ್ರಾವಗಳ ಮೂಲಕ ಹೆಂಗಸರು ಮತ್ತು ಗಂಡಸರು ತಮ್ಮತನವನ್ನು ಪಡೆಯುತ್ತಾರೆ. ಹಲವರ ಅಭಿಪ್ರಾಯದ ಮೇರೆಗೆ ನಮ್ಮ ಬೆಳವಣಿಗೆ ನಮ್ಮ ಪೋಷಣೆಯಿಂದ ಪ್ರಭಾವಿತವಾಗುತ್ತದೆ. ಏಕೆಂದರೆ ಹೆಣ್ಣು ಮಕ್ಕಳೊಡನೆ ಹೆಚ್ಚು ಮಾತನಾಡುವುದು ಹಾಗೂ ಓದುವುದು ಆಗುತ್ತದೆ. ಗಂಡು ಮಕ್ಕಳಿಗೆ ಹೆಚ್ಚು ತಾಂತ್ರಿಕ ಆಟದ ಸಾಮಾನುಗಳನ್ನು ಕೊಡಲಾಗುತ್ತದೆ. ನಮ್ಮ ಪರಿಸರ ನಮ್ಮ ಮಿದುಳನ್ನು ರೂಪಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಪ್ರಪಂಚದಎಲ್ಲೆಡೆ ವ್ಯತ್ಯಾಸಗಳು ಕಂಡು ಬರುತ್ತವೆ. ಮತ್ತು ಪ್ರತಿಯೊಂದು ಸಂಸ್ಕೃತಿಯಲ್ಲಿಯೂ ಮಕ್ಕಳನ್ನು ಬೇರೆ ಬೇರೆ ರೀತಿಗಳಲ್ಲಿ ಬೆಳೆಸುತ್ತಾರೆ.