ಪದಗುಚ್ಛ ಪುಸ್ತಕ

kn ಅಂಗಡಿಗಳು   »   it Negozi

೫೩ [ಐವತ್ತ ಮೂರು]

ಅಂಗಡಿಗಳು

ಅಂಗಡಿಗಳು

53 [cinquantatré]

Negozi

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಇಟಾಲಿಯನ್ ಪ್ಲೇ ಮಾಡಿ ಇನ್ನಷ್ಟು
ನಾವು ಕ್ರೀಡಾ ಸಾಮಾಗ್ರಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. C-r-hia---un --gozi- -i art------s-or-i-i. C________ u_ n______ d_ a_______ s________ C-r-h-a-o u- n-g-z-o d- a-t-c-l- s-o-t-v-. ------------------------------------------ Cerchiamo un negozio di articoli sportivi. 0
ನಾವು ಒಂದು ಮಾಂಸದ ಅಂಗಡಿಯನ್ನು ಹುಡುಕುತ್ತಿದ್ದೇವೆ. C--c-i--- una -a-el--r--. C________ u__ m__________ C-r-h-a-o u-a m-c-l-e-i-. ------------------------- Cerchiamo una macelleria. 0
ನಾವು ಒಂದು ಔಷಧಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. Cer---am------f-------. C________ u__ f________ C-r-h-a-o u-a f-r-a-i-. ----------------------- Cerchiamo una farmacia. 0
ನಾವು ಒಂದು ಕಾಲ್ಚೆಂಡನ್ನು ಕೊಂಡು ಕೊಳ್ಳಬೇಕು. I--att- v--liamo ---p--------------e. I______ v_______ c_______ u_ p_______ I-f-t-i v-g-i-m- c-m-r-r- u- p-l-o-e- ------------------------------------- Infatti vogliamo comprare un pallone. 0
ನಾವು ಸಲಾಮಿ ಕೊಂಡು ಕೊಳ್ಳಬೇಕು. I--a--- v---iam- co--r-re---- ---ame. I______ v_______ c_______ d__ s______ I-f-t-i v-g-i-m- c-m-r-r- d-l s-l-m-. ------------------------------------- Infatti vogliamo comprare del salame. 0
ನಾವು ಔಷಧಿಗಳನ್ನು ಕೊಂಡು ಕೊಳ್ಳಬೇಕು. I-f-tti v---ia-o-c---ra-e--e-le-m-----ne. I______ v_______ c_______ d____ m________ I-f-t-i v-g-i-m- c-m-r-r- d-l-e m-d-c-n-. ----------------------------------------- Infatti vogliamo comprare delle medicine. 0
ನಾವು ಫುಟ್ಬಾಲ್ ಕೊಳ್ಳಲು ಕ್ರೀಡಾಸಾಮಾಗ್ರಿಗಳ ಅಂಗಡಿ ಹುಡುಕುತ್ತಿದ್ದೇವೆ. C--c---mo u----g-z-o-d---rtic-l- sporti-i--e- -om-r-r- u- pall---. C________ u_ n______ d_ a_______ s_______ p__ c_______ u_ p_______ C-r-h-a-o u- n-g-z-o d- a-t-c-l- s-o-t-v- p-r c-m-r-r- u- p-l-o-e- ------------------------------------------------------------------ Cerchiamo un negozio di articoli sportivi per comprare un pallone. 0
ನಾವು ಸಲಾಮಿ ಕೊಂಡು ಕೊಳ್ಳಲು ಮಾಂಸದ ಅಂಗಡಿಯನ್ನು ಹುಡುಕುತ್ತಿದ್ದೇವೆ. Ce-----m- una ma-elleria-pe- compr-r---el -al--e. C________ u__ m_________ p__ c_______ d__ s______ C-r-h-a-o u-a m-c-l-e-i- p-r c-m-r-r- d-l s-l-m-. ------------------------------------------------- Cerchiamo una macelleria per comprare del salame. 0
ಔಷಧಿಗಳನ್ನು ಕೊಂಡು ಕೊಳ್ಳಲು ನಾವು ಔಷಧಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. Cerc--am- --a-fa-m-cia--er comp------e--e med-cine. C________ u__ f_______ p__ c_______ d____ m________ C-r-h-a-o u-a f-r-a-i- p-r c-m-r-r- d-l-e m-d-c-n-. --------------------------------------------------- Cerchiamo una farmacia per comprare delle medicine. 0
ನಾನು ಒಬ್ಬ ಆಭರಣಗಳ ಮಾರಾಟಗಾರನನ್ನು ಹುಡುಕುತ್ತಿದ್ದೇನೆ. Ce--o -n-------l--ria. C____ u__ g___________ C-r-o u-a g-o-e-l-r-a- ---------------------- Cerco una gioielleria. 0
ನಾನು ಒಂದು ಛಾಯಚಿತ್ರದ ಅಂಗಡಿಯನ್ನು ಹುಡುಕುತ್ತಿದ್ದೇನೆ. Ce--o-un-------af-. C____ u_ f_________ C-r-o u- f-t-g-a-o- ------------------- Cerco un fotografo. 0
ನಾನು ಒಂದು ಮಿಠಾಯಿಗಳ ಅಂಗಡಿಯನ್ನು ಹುಡುಕುತ್ತಿದ್ದೇನೆ. Cer-- -na-pas-i-c--i-. C____ u__ p___________ C-r-o u-a p-s-i-c-r-a- ---------------------- Cerco una pasticceria. 0
ನನಗೆ ಒಂದು ಉಂಗುರವನ್ನು ಕೊಳ್ಳುವ ಉದ್ದೇಶ ಇದೆ. In-a-t- -o-in-enz-on--d--c-mp-are-u----e--o. I______ h_ i_________ d_ c_______ u_ a______ I-f-t-i h- i-t-n-i-n- d- c-m-r-r- u- a-e-l-. -------------------------------------------- Infatti ho intenzione di comprare un anello. 0
ನನಗೆ ಒಂದು ಫಿಲ್ಮ್ ರೋಲ್ ಕೊಳ್ಳುವ ಉದ್ದೇಶ ಇದೆ. I-f-t-i ho i-------n---i -om-r-r- -- -u--in-. I______ h_ i_________ d_ c_______ u_ r_______ I-f-t-i h- i-t-n-i-n- d- c-m-r-r- u- r-l-i-o- --------------------------------------------- Infatti ho intenzione di comprare un rullino. 0
ನನಗೆ ಒಂದು ಕೇಕ್ ಕೊಳ್ಳುವ ಉದ್ದೇಶ ಇದೆ. I-f--t- h----te-----e-di-com--a-- --a-----a. I______ h_ i_________ d_ c_______ u__ t_____ I-f-t-i h- i-t-n-i-n- d- c-m-r-r- u-a t-r-a- -------------------------------------------- Infatti ho intenzione di comprare una torta. 0
ಒಂದು ಉಂಗುರ ಕೊಳ್ಳಲು ನಾನು ಆಭರಣಗಳ ಮಾರಾಟಗಾರನನ್ನು ಹುಡುಕುತ್ತಿದ್ದೇನೆ. C---o -n--gi-i-l----a-p---c-m-rar---n a-e---. C____ u__ g__________ p__ c_______ u_ a______ C-r-o u-a g-o-e-l-r-a p-r c-m-r-r- u- a-e-l-. --------------------------------------------- Cerco una gioielleria per comprare un anello. 0
ಫಿಲ್ಮ್ ಕೊಳ್ಳಲು ನಾನು ಛಾಯಚಿತ್ರದ ಅಂಗಡಿಯನ್ನು ಹುಡುಕುತ್ತಿದ್ದೇನೆ. Ce--- u- fo--g-----p-r----prare--n--ulli-o. C____ u_ f________ p__ c_______ u_ r_______ C-r-o u- f-t-g-a-o p-r c-m-r-r- u- r-l-i-o- ------------------------------------------- Cerco un fotografo per comprare un rullino. 0
ಕೇಕ್ ಕೊಳ್ಳಲು ಮಿಠಾಯಿ ಅಂಗಡಿ ಹುಡುಕುತ್ತಿದ್ದೇನೆ. Cer-- u-a-p-sti-ceria--er-c-mp-are--na to---. C____ u__ p__________ p__ c_______ u__ t_____ C-r-o u-a p-s-i-c-r-a p-r c-m-r-r- u-a t-r-a- --------------------------------------------- Cerco una pasticceria per comprare una torta. 0

ಭಾಷೆಯಲ್ಲಿ ಬದಲಾವಣೆ=ವ್ಯಕ್ತಿತ್ವದಲ್ಲಿ ಬದಲಾವಣೆ.

ನಮ್ಮ ಭಾಷೆ ನಮಗೆ ಸೇರಿದ್ದು. ಅದು ನಮ್ಮ ವ್ಯಕ್ತಿತ್ವದ ಒಂದು ಬಹು ಮುಖ್ಯವಾದ ಭಾಗ. ಆದರೆ ಬಹಳ ಮಂದಿ ಹಲವಾರು ಭಾಷೆಗಳನ್ನು ಮಾತನಾಡುತ್ತಾರೆ. ಅಂದರೆ ಅವರು ವಿವಿಧ ವ್ಯಕ್ತಿತ್ವಗಳನ್ನು ಹೊಂದಿದ್ದಾರೆ ಎಂದು ಅರ್ಥವೆ? ಸಂಶೋಧಕರು ಹೌದು ಎಂದು ನಂಬುತ್ತಾರೆ. ನಾವು ನಮ್ಮ ಭಾಷೆಯನ್ನು ಬದಲಾಯಿಸಿದಾಗ ನಮ್ಮ ವ್ಯಕ್ತಿತ್ವವನ್ನೂ ಬದಲಾಯಿಸುತ್ತೇವೆ. ಅಂದರೆ ನಮ್ಮ ನಡವಳಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಅಮೇರಿಕಾದ ವಿಜ್ಞಾನಿಗಳು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರು ಎರಡು ಭಾಷೆಗಳನ್ನು ಬಲ್ಲ ಹೆಂಗಸರ ನಡವಳಿಕೆಯನ್ನು ಪರಿಶೀಲಿಸಿದ್ದಾರೆ. ಈ ಮಹಿಳೆಯರು ಆಂಗ್ಲ ಭಾಷೆ ಮತ್ತು ಸ್ಪ್ಯಾನಿಶ್ ಭಾಷೆಗಳೊಡನೆ ಬೆಳೆದಿದ್ದರು. ಅವರು ಎರಡೂ ಭಾಷೆಗಳನ್ನು ಮತ್ತು ಸಂಸ್ಕೃತಿಗಳನ್ನು ಸಮಾನವಾಗಿ ಚೆನ್ನಾಗಿ ಅರಿತಿದ್ದರು. ಆದರೂ ಅವರ ನಡವಳಿಕೆ ಭಾಷೆಯನ್ನು ಅವಲಂಬಿಸಿತ್ತು. ಯಾವಾಗ ಅವರು ಸ್ಪ್ಯಾನಿಶ್ ಬಳಸುತ್ತಿದ್ದರೊ ಆವಾಗ ಅವರು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದರು. ಹಾಗೂ ತಮ್ಮ ಪರಿಸರದಲ್ಲಿ ಸ್ಪ್ಯಾನಿಶ್ ಬಳಸುತ್ತಿದ್ದರೆ ಸಂತೋಷ ಪಡುತ್ತ ಇದ್ದರು. ಯಾವಾಗ ಆಂಗ್ಲ ಭಾಷೆಯನ್ನು ಉಪಯೋಗಿಸುತ್ತದ್ದರೊ ಆವಾಗ ಅವರ ವರ್ತನೆ ಬದಲಾಗುತ್ತಿತ್ತು. ಅವರ ಆತ್ಮವಿಶ್ವಾಸ ಕುಗ್ಗುತ್ತಿತ್ತು ಮತ್ತು ಅವರು ಅನಿಶ್ಚಿತರಾಗುತ್ತಿದ್ದರು. ಈ ಮಹಿಳೆಯರು ಏಕಾಂಗಿಯಾಗಿರುವಂತೆ ತೋರುವುದನ್ನು ಸಂಶೋಧಕರು ಗಮನಿಸಿದರು. ನಾವು ಮಾತನಾಡುವ ಭಾಷೆ ನಮ್ಮ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಏನೆಂಬುದು ಸಂಶೋಧಕರಿಗೆ ಇನ್ನೂ ಗೊತ್ತಾಗಿಲ್ಲ. ಬಹುಶಃ ನಾವು ಸಂಸ್ಕೃತಿಯ ವಾಡಿಕೆಗಳನ್ನು ಅನುಸರಿಸುತ್ತೇವೆ. ಒಂದು ಭಾಷೆಯನ್ನು ಬಳಸುವಾಗ ನಾವು ಅದರ ಸಂಸ್ಕೃತಿಯ ಬಗ್ಗೆ ಚಿಂತನೆ ಮಾಡುತ್ತೇವೆ. ಇದು ತಂತಾನೆಯೆ ಉಂಟಾಗುತ್ತದೆ. ಈ ಕಾರಣದಿಂದ ನಾವು ಸಂಸ್ಕೃತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತೇವೆ. ಒಂದು ಸಂಸ್ಕೃತಿಗೆ ಯಾವುದು ವಾಡಿಕೆಯೊ ಅದರಂತೆ ವರ್ತಿಸುತ್ತೇವೆ. ಪ್ರಯೋಗಗಳಲ್ಲಿ ಚೈನೀಸ್ ಭಾಷೆ ಮಾತನಾಡುವವರು ಅಧೈರ್ಯವನ್ನು ತೋರುತ್ತಿದ್ದರು. ಆಂಗ್ಲ ಭಾಷೆಯನ್ನು ಮಾತನಾಡುವಾಗ ಹೆಚ್ಚು ಮುಕ್ತರಾಗಿದ್ದರು. ಪ್ರಾಯಶಃ ನಾವು ಗುಂಪಿನಲ್ಲಿ ಬೆರೆಯುದಕ್ಕೋಸ್ಕರ ನಮ್ಮ ವರ್ತನೆಯನ್ನು ಬದಲಾಯಿಸುತ್ತೇವೆ. ನಾವು ಯಾರೊಡನೆ ಆಲೋಚನೆಗಳಲ್ಲಿ ಸಂಭಾಷಿಸುತ್ತೇವೆಯೊ ಅವರಂತೆ ಇರಲು ಆಶಿಸುತ್ತೇವೆ.