ಪದಗುಚ್ಛ ಪುಸ್ತಕ

kn ಪ್ರಶ್ನೆಗಳನ್ನು ಕೇಳುವುದು ೧   »   lv Uzdot jautājumus 1

೬೨ [ಅರವತ್ತೆರಡು]

ಪ್ರಶ್ನೆಗಳನ್ನು ಕೇಳುವುದು ೧

ಪ್ರಶ್ನೆಗಳನ್ನು ಕೇಳುವುದು ೧

62 [sešdesmit divi]

Uzdot jautājumus 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ಕಲಿಯುವುದು. mā-ī-i-s m_______ m-c-t-e- -------- mācīties 0
ವಿದ್ಯಾರ್ಥಿಗಳು ತುಂಬಾ ಕಲಿಯುವರೆ? Va- sko-----mā--- d-ud-? V__ s______ m____ d_____ V-i s-o-ē-i m-c-s d-u-z- ------------------------ Vai skolēni mācās daudz? 0
ಇಲ್ಲ, ಅವರು ಕಡಿಮೆ ಕಲಿಯುತ್ತಾರೆ. Nē,--iņi mā--s-m--. N__ v___ m____ m___ N-, v-ņ- m-c-s m-z- ------------------- Nē, viņi mācās maz. 0
ಪ್ರಶ್ನಿಸುವುದು ja---t j_____ j-u-ā- ------ jautāt 0
ನೀವು ಹೆಚ್ಚಾಗಿ ಅಧ್ಯಾಪಕರಿಗೆ ಪ್ರಶ್ನೆಗಳನ್ನು ಕೇಳುತ್ತೀರಾ? V-i--ū- -ie-i-----ājat ---l-tājam? V__ J__ b____ j_______ s__________ V-i J-s b-e-i j-u-ā-a- s-o-o-ā-a-? ---------------------------------- Vai Jūs bieži jautājat skolotājam? 0
ಇಲ್ಲ, ನಾನು ಹೆಚ್ಚಾಗಿ ಅಧ್ಯಾಪಕರಿಗೆ ಪ್ರಶ್ನೆಗಳನ್ನು ಕೇಳುವುದಿಲ್ಲ. N-, es-v-ņam--e-a--āju--i-ž-. N__ e_ v____ n________ b_____ N-, e- v-ņ-m n-j-u-ā-u b-e-i- ----------------------------- Nē, es viņam nejautāju bieži. 0
ಉತ್ತರಿಸುವುದು. a-b--d-t a_______ a-b-l-ē- -------- atbildēt 0
ದಯವಿಟ್ಟು ಉತ್ತರ ನೀಡಿ. Atb--di-t,----zu! A_________ l_____ A-b-l-i-t- l-d-u- ----------------- Atbildiet, lūdzu! 0
ನಾನು ಉತ್ತರಿಸುತ್ತೇನೆ. E--at---d-. E_ a_______ E- a-b-l-u- ----------- Es atbildu. 0
ಕೆಲಸ ಮಾಡುವುದು s-----t s______ s-r-d-t ------- strādāt 0
ಈಗ ಅವನು ಕೆಲಸ ಮಾಡುತ್ತಿದ್ದಾನಾ? V-i viņ--pa-l-ik-s-r--ā? V__ v___ p______ s______ V-i v-ņ- p-š-a-k s-r-d-? ------------------------ Vai viņš pašlaik strādā? 0
ಹೌದು, ಈಗ ಅವನು ಕೆಲಸ ಮಾಡುತ್ತಿದ್ದಾನೆ. J-- v-ņš--a---i---t----. J__ v___ p______ s______ J-, v-ņ- p-š-a-k s-r-d-. ------------------------ Jā, viņš pašlaik strādā. 0
ಬರುವುದು. nākt n___ n-k- ---- nākt 0
ನೀವು ಬರುತ್ತೀರಾ? V-i-Jūs-----iet? V__ J__ n_______ V-i J-s n-k-i-t- ---------------- Vai Jūs nāksiet? 0
ಹೌದು, ನಾವು ಬೇಗ ಬರುತ್ತೇವೆ. Jā- mē---ū-īt ----i-. J__ m__ t____ n______ J-, m-s t-l-t n-k-i-. --------------------- Jā, mēs tūlīt nāksim. 0
ವಾಸಿಸುವುದು. dzīv-t d_____ d-ī-o- ------ dzīvot 0
ನೀವು ಬರ್ಲೀನಿನಲ್ಲಿ ವಾಸಿಸುತ್ತಿದ್ದೀರಾ? Va------dz-vo--t-Berlī-ē? V__ J__ d_______ B_______ V-i J-s d-ī-o-a- B-r-ī-ē- ------------------------- Vai Jūs dzīvojat Berlīnē? 0
ಹೌದು, ನಾನು ಬರ್ಲೀನಿನಲ್ಲಿ ವಾಸಿಸುತ್ತಿದ್ದೇನೆ. Jā, -- dz--o-u------nē. J__ e_ d______ B_______ J-, e- d-ī-o-u B-r-ī-ē- ----------------------- Jā, es dzīvoju Berlīnē. 0

ಯಾರು ಮಾತನಾಡಲು ಬಯಸುತ್ತಾರೊ ಅವರು ಬರೆಯಲೇ ಬೇಕು.

ಪರಭಾಷೆಗಳನ್ನು ಕಲಿಯುವುದು ಅಷ್ಟು ಸುಲಭವಲ್ಲ. ಭಾಷಾವಿದ್ಯಾರ್ಥಿಗಳಿಗೆ ಮೊದಲಲ್ಲಿ ಮಾತನಾಡುವುದು ಹೆಚ್ಚು ಕಷ್ಟ ಎನಿಸುತ್ತದೆ. ಬಹಳಷ್ಟು ಜನರಿಗೆ ಹೊಸ ಭಾಷೆಯಲ್ಲಿ ವಾಕ್ಯಗಳನ್ನು ಹೇಳುವುದಕ್ಕೆ ತಮ್ಮ ಮೇಲೆ ನೆಚ್ಚಿಕೆ ಇರುವುದಿಲ್ಲ. ಅವರಿಗೆ ತಪ್ಪುಗಳನ್ನು ಮಾಡುವ ಬಗ್ಗೆ ತುಂಬಾ ಅಂಜಿಕೆ ಇರುತ್ತದೆ. ಇಂಥಹ ವಿದ್ಯಾರ್ಥಿಗಳಿಗೆ ಬರೆಯುವುದು ಒಂದು ಉಪಾಯವಾಗಬಹುದು. ಏಕೆಂದರೆ ಯಾರು ಚೆನ್ನಾಗಿ ಮಾತನಾಡಲು ಬಯಸುತ್ತಾರೊ ಅವರು ಹೆಚ್ಚು ಹೆಚ್ಚು ಬರೆಯಬೇಕು. ಬರೆಯುವುದು ನಮಗೆ ಹೊಸಭಾಷೆಯೊಡನೆ ಒಗ್ಗಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಅದಕ್ಕೆ ಬೇರೆ ಬೇರೆ ಕಾರಣಗಳಿವೆ. ಬರೆಯುವುದು ಮಾತನಾಡುವುದಕ್ಕಿಂತ ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತದೆ. ಅದು ಹೆಚ್ಚು ಜಟಿಲವಾದ ಪ್ರಕ್ರಿಯೆ. ನಾವು ಬರೆಯುವಾಗ ಯಾವ ಪದಗಳನ್ನು ಬಳಸಬೇಕು ಎಂದು ದೀರ್ಘವಾಗಿ ಆಲೋಚಿಸುತ್ತೇವೆ. ಹೀಗೆ ನಮ್ಮ ಮಿದುಳು ಹೊಸ ಭಾಷೆಯೊಂದಿಗೆ ಗಾಢವಾಗಿ ತನ್ನನ್ನು ತೊಡಗಿಸಿಕೊಳ್ಳುತ್ತದೆ. ಹಾಗೂ ನಾವು ಬರೆಯುವಾಗ ಹೆಚ್ಚು ಆರಾಮವಾಗಿರುತ್ತೇವೆ. ನಮ್ಮ ಉತ್ತರಕ್ಕೆ ಕಾಯುವವರು ಯಾರೂ ಇರುವುದಿಲ್ಲ. ಹೀಗೆ ನಾವು ನಿಧಾನವಾಗಿ ಪರಭಾಷೆಯ ಬಗ್ಗೆ ನಮ್ಮಲ್ಲಿರುವ ಅಂಜಿಕೆಯನ್ನು ಕಳೆದುಕೊಳ್ಳುತ್ತೇವೆ. ಅಷ್ಟೆ ಅಲ್ಲದೆ ಬರೆಯುವುದು ನಮ್ಮ ಸೃಜನಶೀಲತೆಯನ್ನು ವೃದ್ಧಿ ಪಡೆಸುತ್ತದೆ. ನಾವು ನಿಸ್ಸಂಕೋಚವಾಗಿ ಹೊಸಭಾಷೆಯೊಡನೆ ಆಟವಾಡಲು ಪ್ರಾರಂಭಿಸುತ್ತೇವೆ ಬರೆಯುವಾಗ ನಮಗೆ ಮಾತನಾಡುವಾಗ ಬೇಕಾಗುವ ಸಮಯಕ್ಕಿಂತ ಹೆಚ್ಚು ಸಮಯವಿರುತ್ತದೆ. ಅದು ನಮ್ಮ ಜ್ಞಾಪಕಶಕ್ತಿಗೆ ಬೆಂಬಲ ಕೊಡುತ್ತದೆ ಆದರೆ ಅತಿ ದೊಡ್ಡ ಪ್ರಯೋಜನವೆಂದರೆ ಬರವಣಿಗೆಗೆ ಇರುವ ಅಂತರದ ರೂಪ ಅಂದರೆ ನಾವು ನಮ್ಮ ಭಾಷೆಯ ಜ್ಞಾನವನ್ನು ಕೂಲಂಕುಶವಾಗಿ ಪರಿಶೀಲಿಸಬಹುದು. ನಾವು ಎಲ್ಲವನ್ನು ಸ್ಪಷ್ಟವಾಗಿ ಕಾಣುತ್ತೇವೆ. ಮತ್ತು ನಾವೆ ನಮ್ಮ ತಪ್ಪುಗಳನ್ನು ಸರಿ ಪಡಿಸಿಕೊಳ್ಳಬಹುದು ಮತ್ತು ಹೆಚ್ಚು ಕಲಿಯ ಬಹುದು. ಒಬ್ಬರು ಹೊಸ ಭಾಷೆಯಲ್ಲಿ ಎನನ್ನು ಬರೆಯುತ್ತಾರೆ ಎನ್ನುವುದು ತತ್ವಶಃ ಒಂದೆ. ಮುಖ್ಯವೆಂದರೆ ಒಬ್ಬರು ಕ್ರಮಬದ್ಧವಾಗಿ ಬರವಣಿಗೆಯಲ್ಲಿ ವಾಕ್ಯಗಳನ್ನು ರೂಪಿಸುವುದು. ಅದನ್ನು ಅಭ್ಯಾಸ ಮಾಡಲು ಬಯಸುವವರು ಹೊರದೇಶದಲ್ಲಿ ಒಬ್ಬ ಪತ್ರಮಿತ್ರನನ್ನು ಹುಡುಕಬೇಕು.. ಯಾವಾಗಲಾದರೊಮ್ಮೆ ಅವನನ್ನು ಮುಖತಃ ಭೇಟಿ ಮಾಡಬೇಕು. ಆವಾಗ ಅವನಿಗೆ ತಿಳಿಯುತ್ತದೆ: ಈಗ ಮಾತನಾಡುವುದು ಅತಿ ಸರಳ ಎಂದು.