ಪದಗುಚ್ಛ ಪುಸ್ತಕ

kn ಗುಣವಾಚಕಗಳು ೩   »   pl Przymiotniki 3

೮೦ [ಎಂಬತ್ತು]

ಗುಣವಾಚಕಗಳು ೩

ಗುಣವಾಚಕಗಳು ೩

80 [osiemdziesiąt]

Przymiotniki 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಪೋಲಿಷ್ ಪ್ಲೇ ಮಾಡಿ ಇನ್ನಷ್ಟು
ಅವಳ ಬಳಿ ಒಂದು ನಾಯಿ ಇದೆ On--ma-ps-. O__ m_ p___ O-a m- p-a- ----------- Ona ma psa. 0
ಆ ನಾಯಿ ದೊಡ್ಡದು. Ten ---s---s- --ż-. T__ p___ j___ d____ T-n p-e- j-s- d-ż-. ------------------- Ten pies jest duży. 0
ಅವಳ ಬಳಿ ಒಂದು ದೊಡ್ಡದಾದ ನಾಯಿ ಇದೆ. O------du---o ps-. O__ m_ d_____ p___ O-a m- d-ż-g- p-a- ------------------ Ona ma dużego psa. 0
ಅವಳು ಒಂದು ಮನೆಯನ್ನು ಹೊಂದಿದ್ದಾಳೆ. Ona--- dom. O__ m_ d___ O-a m- d-m- ----------- Ona ma dom. 0
ಆ ಮನೆ ಚಿಕ್ಕದು. T-n -o-----t mał-. T__ d__ j___ m____ T-n d-m j-s- m-ł-. ------------------ Ten dom jest mały. 0
ಅವಳು ಒಂದು ಚಿಕ್ಕದಾದ ಮನೆಯನ್ನು ಹೊಂದಿದ್ದಾಳೆ. Ona -a--a-- ---. O__ m_ m___ d___ O-a m- m-ł- d-m- ---------------- Ona ma mały dom. 0
ಅವನು ಒಂದು ವಸತಿಗೃಹದಲ್ಲಿ ವಾಸಿಸುತ್ತಿದ್ದಾನೆ. On-mie---a --ho-e--. O_ m______ w h______ O- m-e-z-a w h-t-l-. -------------------- On mieszka w hotelu. 0
ಅದು ಅಗ್ಗದ ವಸತಿಗೃಹ. Te- --tel --st-ta--. T__ h____ j___ t____ T-n h-t-l j-s- t-n-. -------------------- Ten hotel jest tani. 0
ಅವನು ಒಂದು ಅಗ್ಗದ ವಸತಿಗೃಹದಲ್ಲಿ ವಾಸಿಸುತ್ತಿದ್ದಾನೆ. On m-e--ka - -a-im h-t-l-. O_ m______ w t____ h______ O- m-e-z-a w t-n-m h-t-l-. -------------------------- On mieszka w tanim hotelu. 0
ಅವನ ಬಳಿ ಒಂದು ಕಾರ್ ಇದೆ. On-m--samo-hó-- /-O-----au--. O_ m_ s________ / O_ m_ a____ O- m- s-m-c-ó-. / O- m- a-t-. ----------------------------- On ma samochód. / On ma auto. 0
ಆ ಕಾರ್ ತುಂಬಾ ದುಬಾರಿ. Te- -a--c-ód -est -rogi--- ---au-o jest -r-gie. T__ s_______ j___ d_____ / T_ a___ j___ d______ T-n s-m-c-ó- j-s- d-o-i- / T- a-t- j-s- d-o-i-. ----------------------------------------------- Ten samochód jest drogi. / To auto jest drogie. 0
ಅವನ ಬಳಿ ದುಬಾರಿಯಾದ ಕಾರ್ ಇದೆ. O- -- drogi-s----h--. /--n--- drogie--u--. O_ m_ d____ s________ / O_ m_ d_____ a____ O- m- d-o-i s-m-c-ó-. / O- m- d-o-i- a-t-. ------------------------------------------ On ma drogi samochód. / On ma drogie auto. 0
ಅವನು ಒಂದು ಕಥೆಪುಸ್ತಕವನ್ನು ಓದುತ್ತಾನೆ. O- -z------wi---. O_ c____ p_______ O- c-y-a p-w-e-ć- ----------------- On czyta powieść. 0
ಆ ಕಥೆಪುಸ್ತಕ ನೀರಸವಾಗಿದೆ. Ta----ieść jes--nud--. T_ p______ j___ n_____ T- p-w-e-ć j-s- n-d-a- ---------------------- Ta powieść jest nudna. 0
ಅವನು ಒಂದು ನೀರಸವಾದ ಕಥೆಪುಸ್ತಕವನ್ನು ಓದುತ್ತಿದ್ದಾನೆ. O- czy-- --dn-------ść. O_ c____ n____ p_______ O- c-y-a n-d-ą p-w-e-ć- ----------------------- On czyta nudną powieść. 0
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ. O-- og-ą-a -i--. O__ o_____ f____ O-a o-l-d- f-l-. ---------------- Ona ogląda film. 0
ಆ ಚಿತ್ರ ಸ್ವಾರಸ್ಯಕರವಾಗಿದೆ. Te----l- j--t--ardzo i-----su-ąc-. T__ f___ j___ b_____ i____________ T-n f-l- j-s- b-r-z- i-t-r-s-j-c-. ---------------------------------- Ten film jest bardzo interesujący. 0
ಅವಳು ಒಂದು ಸ್ವಾರಸ್ಯಕರವಾದ ಚಿತ್ರವನ್ನು ನೋಡುತ್ತಿದ್ದಾಳೆ. Ona---l--a--ard---i--e-----ą----ilm. O__ o_____ b_____ i___________ f____ O-a o-l-d- b-r-z- i-t-r-s-j-c- f-l-. ------------------------------------ Ona ogląda bardzo interesujący film. 0

ವೈಜ್ಞಾನಿಕ ಭಾಷೆ

ವೈಜ್ಞಾನಿಕ ಭಾಷೆ ತನ್ನಷ್ಟಕ್ಕೇ ಒಂದು ಭಾಷೆ. ಅದನ್ನು ಪ್ರಬುದ್ಧ ಚರ್ಚೆಗಳಲ್ಲಿ ಬಳಸಲಾಗುತ್ತದೆ. ಅದನ್ನು ವೈಜ್ಞಾನಿಕ ಪ್ರಕಟಣೆಗಳಲ್ಲಿ ಸಹ ಉಪಯೋಗಿಸಲಾಗುತ್ತದೆ. ಹಿಂದೆ ಏಕಪ್ರಕಾರದ ವೈಜ್ಞಾನಿಕ ಭಾಷೆಗಳು ಇದ್ದವು. ಯುರೋಪ್ ನಲ್ಲಿ ಬಹಳ ಕಾಲ ಲ್ಯಾಟಿನ್ ಮೇಲುಗೈ ಪಡೆದಿತ್ತು. ಅದಕ್ಕೆ ವ್ಯತಿರಿಕ್ತವಾಗಿ ಈಗ ಆಂಗ್ಲ ಭಾಷೆ ಅತಿ ಮುಖ್ಯ ವೈಜ್ಞಾನಿಕ ಭಾಷೆಯಾಗಿದೆ. ವೈಜ್ಞಾನಿಕ ಭಾಷೆಗಳು ಪರಿಭಾಷೆಗಳು. ಅವುಗಳು ಅನೇಕ ತಜ್ಞ ಪದಗಳನ್ನು ಹೊಂದಿರುತ್ತವೆ. ಅವುಗಳ ವಿಶಿಷ್ಟ ಗುರುತು ಎಂದರೆ ಪದಗಳ ಪ್ರಮಾಣೀಕರಣ ಮತ್ತು ಮಾದರಿಗಳು. ಹಲವರ ಪ್ರಕಾರ ವಿಜ್ಞಾನಿಗಳು ಬೇಕೆಂದೆ ಅರ್ಥವಾಗದಂತೆ ಮಾತನಾಡುತ್ತಾರೆ. ಏನಾದರೂ ಜಟಿಲವಾಗಿದ್ದರೆ ಅದನ್ನು ಬುದ್ದಿವಂತಿಕೆ ಎಂದು ಪರಿಗಣಿಸಲಾಗುತ್ತದೆ. ಆದರೆ ವಿಜ್ಞಾನ ಸತ್ಯವನ್ನು ತನ್ನ ಗುರಿಯನ್ನಾಗಿ ಹೊಂದಿರುತ್ತದೆ. ಆದ್ದರಿಂದ ಅವರು ಒಂದು ಅಲಿಪ್ತ ಭಾಷೆಯನ್ನು ಉಪಯೋಗಿಸಬೇಕು. ಅಲ್ಲಿ ಡಾಂಭಿಕ ಅಥವಾ ಭಾಷಾಲಂಕರಗಳಿಗೆ ಸ್ಥಾನ ಇರುವುದಿಲ್ಲ. ಹೀಗಿದ್ದರೂ ಸಹ ಉತ್ಪ್ರೇಕ್ಷಿತವಾದ ಹಾಗೂ ಜಟಿಲವಾದ ಭಾಷೆಗೆ ಹಲವಾರು ಉದಾಹರಣೆಗಳಿವೆ. ಮತ್ತು ತೊಡಕಿನ ಭಾಷೆ ಜನರನ್ನು ಮರುಳು ಮಾಡುವಂತೆ ತೋರುತ್ತದೆ. ನಾವು ಜಟಿಲ ಭಾಷೆಯನ್ನು ಹೆಚ್ಚು ನಂಬುತ್ತೇವೆ ಎನ್ನುವುದನ್ನು ಅಧ್ಯಯನಗಳೂ ಸಹ ತೋರಿಸಿವೆ. ಪ್ರಯೋಗ ಪುರುಷರು ಹಲವು ಪ್ರಶ್ನೆಗಳನ್ನು ಉತ್ತರಿಸ ಬೇಕಾಗಿತ್ತು. ಈ ಪ್ರಯೋಗದಲ್ಲಿ ಅವರು ಅನೇಕ ಉತ್ತರಗಳಲ್ಲಿ ಒಂದನ್ನು ಆರಿಸಬೇಕಾಗಿತ್ತು. ಹಲವು ಉತ್ತರಗಳನ್ನು ಸರಳವಾಗಿಯೂ,ಉಳಿದವನ್ನು ಜಟಿಲವಾಗಯೂ ರೂಪಿಸಲಾಗಿತ್ತು. ಅತಿ ಹೆಚ್ಚು ಪ್ರಯೋಗ ಪುರುಷರು ಜಟಿಲ ಉತ್ತರಗಳನ್ನು ಆರಿಸಿಕೊಂಡರು. ಇದಕ್ಕೆ ಯಾವುದೇ ಅರ್ಥ ಇರಲಿಲ್ಲ. ಪ್ರಯೋಗ ಪುರುಷರು ಭಾಷೆಗೆ ತಮ್ಮನ್ನು ವಂಚಿಸಲು ಆಸ್ಪದ ಕೊಟ್ಟರು. ಅಂತರಾರ್ಥ ಅಸಂಗತವಾಗಿದ್ದರೂ ಅವರು ನಿರೂಪಣೆಯಿಂದ ಪ್ರಭಾವಿತರಾಗಿದ್ದರು. ಗೊಂದಲದ ಬರವಣಿಗೆ ಯಾವಾಗಲೂ ಒಂದು ಕಲೆಯಾಗಿರುವುದಿಲ್ಲ. ಸರಳ ಅಂತರಾರ್ಥವನ್ನು ಜಟಿಲ ಭಾಷೆಯಲ್ಲಿ ಬರೆಯುವುದನ್ನು ಮನುಷ್ಯ ಕಲಿಯಬಹುದು. ಕಷ್ಟವಾದ ವಿಷಯಗಳನ್ನು ಸರಳ ಭಾಷೆಯಲ್ಲಿ ಹೇಳುವುದು ಸುಲಭವಲ್ಲ. ಹಲವೊಮ್ಮೆ ಸರಳವಾದದ್ದು ನಿಜವಾಗಿಯೂ ಜಟಿಲವಾದದ್ದು.